ಕಾವೇರಿ ಕಿಚ್ಚು- ಸೆ. 29ರಂದು ಬೆಂಗಳೂರು ಬಂದ್; ಹೋಟೆಲ್ ಮಾಲೀಕರ ಸಂಘ ಬೆಂಬಲ- ಎಲ್ಲಾ ಹೋಟೆಲ್ ಗಳು ಬಂದ್
(ನ್ಯೂಸ್ ಕಡಬ) newskadba.com ಬೆಂಗಳೂರು, ಸೆ. 24. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಗಳವಾರದಂದು ನಡೆಯುವ ಬೆಂಗಳೂರು ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಅದೇ ರೀತಿ ಹೋಟೆಲ್ ಮಾಲೀಕರ ಸಂಘವೂ ಕೂಡಾ ಬೆಂಗಳೂರು ಬಂದ್ ಗೆ ಬೆಂಬಲ ನೀಡಿವೆ. ಅದೇ ರೀತಿ ಸಾರಿಗೆ ಸಂಘಟನೆಗಳು ಕೂಡಾ ಬೆಂಬಲ ನೀಡಿವೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದ್ದಾರೆ.ತಮಿಳುನಾಡಿಗೆ […]
ಕಾವೇರಿ ಕಿಚ್ಚು- ಸೆ. 29ರಂದು ಬೆಂಗಳೂರು ಬಂದ್; ಹೋಟೆಲ್ ಮಾಲೀಕರ ಸಂಘ ಬೆಂಬಲ- ಎಲ್ಲಾ ಹೋಟೆಲ್ ಗಳು ಬಂದ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್