ಬೆಂಗಳೂರು : ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ
(ನ್ಯೂಸ್ ಕಡಬ) newskadaba.com, ಸೆ. 19 : ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಆರಂಭವಾಗಲು ಕೆಲವೇ ದಿನಗಳು ಬಾಕಿಯಿರುವಂತೆಯೇ, ಮೈಸೂರಿನಲ್ಲಿ ಸಕಲ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಆದರೆ ಈ ಬಾರಿ ದಸರಾ ಉದ್ಘಾಟಕರ ಆಯ್ಕೆ ವಿವಾದದ ಕೇಂದ್ರಬಿಂದುವಾಗಿದ್ದು, ಸರ್ಕಾರದ ನಿರ್ಧಾನದ ವಿರುದ್ಧ ಕಾನೂನು ಹೋರಾಟವೇ ಪ್ರಾರಂಭವಾಗಿದೆ. ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದು ಕೆಲವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಆಯ್ಕೆ ಪ್ರಶ್ನಿಸಿ ಮೊದಲಿಗೆ ಮಾಜಿ […]
ಬೆಂಗಳೂರು : ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
