ಬೆಂಗಳೂರು ಮೂಲದ ಸೇನಾಧಿಕಾರಿ ಸಾವು
(ನ್ಯೂಸ್ ಕಡಬ) newskadaba.com, ಸೆ.12 : ಭೋಪಾಲ್: ಇತ್ತೀಚೆಗೆ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಸೇನಾಧಿಕಾರಿಯೊಬ್ಬರು ಕಾರ್ನಲ್ಲಿ ಕುಳಿತಂತೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಬಿ. ವಿಜಯ್ ಕುಮಾರ್ ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಸದರ್ ಬಜಾರ್ನಲ್ಲಿರುವ ಇಂಡಿಯನ್ ಕಾಫಿ ಹೌಸ್ ಬಳಿ ತಮ್ಮ ಕಾರಿನಲ್ಲಿ ಪತ್ತೆಯಾಗಿದ್ದಾರೆ. ಬಹಳ ಹೊತ್ತನಿಂದ ಕಾರು ನಿಲ್ಲಿಸಿದ್ದನ್ನು ನೋಡಿದ ದಾರಿಹೋಕರು ಅವರನ್ನು ಗಮನಿಸಿದ್ದಾರೆ. ಬಾಗಿಲು ತೆಗೆದು ನೋಡಿದರೆ […]
ಬೆಂಗಳೂರು ಮೂಲದ ಸೇನಾಧಿಕಾರಿ ಸಾವು Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
