ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಹೆಸರು

(ನ್ಯೂಸ್‌ ಕಡಬ) newskadaba.com ಜು.02: ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಅವರ ಹೆಸರಿಡಲು ಇಂದು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ನಗರ ವಿವಿ ಹೆಸರು ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹಾಗೂ ಬಾಗೇಪಲ್ಲಿ ತಾಲೂಕು ಕೇಂದ್ರದ ಹೆಸರು ಬದಲಾಯಿಸುವ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಎಂದೇ ಗುರುತಿಸಿಕೊಂಡಿರುವ ಮನಮೋಹನ್ ಸಿಂಗ್ ಅವರ ಹೆಸರನ್ನು ವಿಶ್ವವಿದ್ಯಾಲಯವೊಂದಕ್ಕೆ ಇಡುತ್ತಿರುವುದು ದೇಶದಲ್ಲಿ […]

ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಹೆಸರು Read More »

ಕರ್ನಾಟಕ