ಬೆಂಗಳೂರು : ಪ್ರತಿಷ್ಠಿತ ಪಿಇಎಸ್ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ
(ನ್ಯೂಸ್ ಕಡಬ) newskadaba.com, ಸೆ.24 ಬೆಂಗಳೂರು: ಆದಾಯ ಮೀರಿ ಅಸ್ತಿಗಳಿಕೆ ಹಾಗೂ ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಪ್ರತಿಷ್ಠಿತ PES ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿದೆ. ಬೆಳ್ಳಂ ಬೆಳಗ್ಗೆಯೇ ಬೆಂಗಳೂರಿನ PES ಕಾಲೇಜುಗಳು ಸೇರಿದಂತೆ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಪಿಇಎಸ್ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದಂತೆ ಕಾಲೇಜಿನ ಮಾಲೀಕರು, ಆಡಳಿತ ಮಂಡಳಿಯವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು , […]
ಬೆಂಗಳೂರು : ಪ್ರತಿಷ್ಠಿತ ಪಿಇಎಸ್ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
