ಬೆಂಗಳೂರು: ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಬರೆದ ‘ಕಾಂತಾರ; ಚಾಪ್ಟರ್ 1’
(ನ್ಯೂಸ್ ಕಡಬ) newskadaba.com, ಅ.03 ಬೆಂಗಳೂರು: ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಭಾರತದಲ್ಲಿ ಕನ್ನಡ, ತೆಲುಗು ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಡೆಯಾಗಿದೆ. ಈ ಸಿನಿಮಾ ಮೊದಲ ದಿನ ಬರೋಬ್ಬರಿ 60 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದು, ಪ್ರೇಕ್ಷಕರ ಉತ್ತಮ ಸ್ಪಂದನೆಗೆ ರಿಷಬ್ ಶೆಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ. ಕಾಂತಾರ ಚಾಪ್ಟರ್ 1 ಸಿನಿಮಾಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಬರೆಯುತ್ತಿದೆ. ಈ ಬಗ್ಗೆ ಎಕ್ಸ್ನಲ್ಲಿ ಭಾವುಕ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ರಿಷಬ್ ಶೆಟ್ಟಿ, “2016 […]
ಬೆಂಗಳೂರು: ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ಬರೆದ ‘ಕಾಂತಾರ; ಚಾಪ್ಟರ್ 1’ Read More »
ಕರಾವಳಿ
