ಬೆಂಗಳೂರು: ಕ್ಯಾನ್ಸರ್‌ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲು; ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಪರಾರಿ..!

ಬೆಂಗಳೂರು: ಕ್ಯಾನ್ಸರ್‌ ಚಿಕಿತ್ಸೆಗೆಂದು ಕಿದ್ವಾಯಿ ಆಸ್ಪತ್ರೆಗೆ ದಾಖಲಾಗಿದ್ದ ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಪರಾರಿಯಾಗಿರುವ ಘಟನೆ ಸೋಮವಾರ ನಡೆದಿದೆ. ಚೈತನ್ಯ ಕಲ್ಯಾಣಿ (34) ಪರಾರಿಯಾಗಿರುವ ಸಜಾಬಂದಿ. ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ವಿಜಯಪುರ ಜಿಲ್ಲಾ ಕಾರಾಗೃಹದಲ್ಲಿದ್ದ ಆತನನ್ನು ಆಗಸ್ಟ್‌ 3ರಂದು ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಬಾಯಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕೈದಿಗೆ, ಜೈಲಿನ ವೈದ್ಯರ ಸಲಹೆ ಮೇರೆಗೆ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್, ಸೋಮವಾರ ಮಧ್ಯಾಹ್ನ […]

ಬೆಂಗಳೂರು: ಕ್ಯಾನ್ಸರ್‌ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲು; ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಪರಾರಿ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್