ಬೆಂಗಳೂರು: LLB ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ; ಉಪ ಪ್ರಾಂಶುಪಾಲ ಸೇರಿ ಮೂವರ ಬಂಧನ
(ನ್ಯೂಸ್ ಕಡಬ) newskadaba.com ಫೆ. 19. ಬೆಂಗಳೂರು:ಜನವರಿ 23 ರಂದು ನಿಗದಿಯಾಗಿದ್ದ ಪರೀಕ್ಷೆಗೆ ಮುನ್ನ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ (ಕೆಎಸ್ಎಲ್ಯು) ಎಲ್ಎಲ್ಬಿ ಕಾನೂನು 1 ಪ್ರಶ್ನೆ ಪತ್ರಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಸೋರಿಕೆ ಮಾಡಿದ ಆರೋಪದ ಮೇಲೆ ಮೂವರನ್ನು ಸೈಬರ್ ಅಪರಾಧ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ಬಸವ ಶ್ರೀ ಕಾನೂನು ಕಾಲೇಜಿನ ಉಪ ಪ್ರಾಂಶುಪಾಲ ನಾಗರಾಜ್, ಅವರ ಕಾರು ಚಾಲಕನೂ ಆಗಿದ್ದ ವಿದ್ಯಾರ್ಥಿ ಜಗದೀಶ್ ಹಾಗೂ ಬಂಗಾರಪೇಟೆ ಕಾನೂನು ಕಾಲೇಜ್ವೊಂದರ ವಿದ್ಯಾರ್ಥಿ ವರುಣ್ ಕುಮಾರ್ ಬಂಧಿತ […]
ಬೆಂಗಳೂರು: LLB ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ; ಉಪ ಪ್ರಾಂಶುಪಾಲ ಸೇರಿ ಮೂವರ ಬಂಧನ Read More »
ಕರ್ನಾಟಕ
