ಪ್ರಯಾಣಿಕರ ಗಮನಕ್ಕೆ- ಬೆಂಗಳೂರು-ಮುರುಡೇಶ್ವರ ರೈಲು ವೇಳಾಪಟ್ಟಿ ಬದಲಾವಣೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಬೆಂಗಳೂರು ಮತ್ತು ಕರ್ನಾಟಕದ ಕರಾವಳಿಯನ್ನು ಸಂಪರ್ಕಿಸುವ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಮುರುಡೇಶ್ವರ ರೈಲಿನ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದ್ದು, ಇಂದಿನಿಂದ (ಸೆ. 24) ಜಾರಿಗೆ ಬರುವಂತೆ 35 ನಿಮಿಷ ಮುಂಚಿತವಾಗಿ ರೈಲು ಮುರುಡೇಶ್ವರ ತಲುಪಲಿದೆ. ಈ ಕುರಿತು ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ. ಕೆಲವು ದಿನಗಳ ಹಿಂದೆ ರೈಲ್ವೆ ಇಲಾಖೆಯು ಬೆಂಗಳೂರು-ಮೈಸೂರು-ಮಂಗಳೂರು ರೈಲನ್ನು ಮುರುಡೇಶ್ವರ ತನಕ ವಿಸ್ತರಣೆ ಮಾಡಿತ್ತು. ಈ ರೈಲು ಸೇವೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತಾದರೂ […]
ಪ್ರಯಾಣಿಕರ ಗಮನಕ್ಕೆ- ಬೆಂಗಳೂರು-ಮುರುಡೇಶ್ವರ ರೈಲು ವೇಳಾಪಟ್ಟಿ ಬದಲಾವಣೆ Read More »
ಕರಾವಳಿ, ಕರ್ನಾಟಕ