ಬೆಂಗಳೂರು- ಮೈಸೂರು ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಭಾರಿ ಏರಿಕೆ

(ನ್ಯೂಸ್‌ ಕಡಬ) newskadaba.com,  ಸೆ. 30 ಬೆಂಗಳೂರು: ಈ ಬಾರಿ ಮೈಸೂರು ದಸರಾ  ನೋಡಲೆಂದು ಹೊರಟವರಿಗೆ ಕೆಎಸ್‌ಆರ್‌ಟಿಸಿ ಶಾಕ್‌ ನೀಡಿದೆ. ಬೆಂಗಳೂರು- ಮೈಸೂರು ಬಸ್​ ಟಿಕೆಟ್​ ದರ ಹೆಚ್ಚಳವಾಗಿದೆ. ಸಾಲು ಸಾಲಾಗಿ ರಜೆಗಳು ಬಂದಿರುವುದರಿಂದ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಟಿಕೆಟ್‌ ಬೇಡಿಕೆ ಹತ್ತು ಪಟ್ಟು ಹೆಚ್ಚಿದೆ. ಹೀಗಾಗಿ ಕೆಎಸ್​​​ಆರ್​ಟಿಸಿ ಮಾತ್ರವಲ್ಲ, ಖಾಸಗಿ ಬಸ್​​ಗಳು ಕೂಡ ಹಬ್ಬವನ್ನೇ ನೆಪವಾಗಿ ಇಟ್ಟುಕೊಂಡು ಪ್ರಯಾಣ ದರ ಏರಿಕೆ ಮಾಡಿವೆ. ಎಷ್ಟು ಏರಿಕೆ? ಕೆಎಸ್ಆರ್ಟಿಸಿ ನಿಗಮ 20ರಿಂದ 30 ರುಪಾಯಿ ಟಿಕೆಟ್ […]

ಬೆಂಗಳೂರು- ಮೈಸೂರು ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಭಾರಿ ಏರಿಕೆ Read More »

ಕರ್ನಾಟಕ