ಬೆಂಗಳೂರು : ‘ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ’- ಸಿಎಂ ಹೇಳಿಕೆ

(ನ್ಯೂಸ್‌ ಕಡಬ) newskadaba.com,  ಸೆ.16 ಬೆಂಗಳೂರು : ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದ್ದು, ಈ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು. ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ದೇಶದಲ್ಲಿ ವಿವಿಧ ಜಾತಿಧರ್ಮಗಳ ವ್ಯವಸ್ಥೆಯಿದೆ. ಬಹುಸಂಸ್ಕೃತಿಯುಳ್ಳ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಕಾಪಾಡಲು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ತರಲಾಗಿದೆ. ಜಾತಿವ್ಯವಸ್ಥೆಯಿಂದಾಗಿ ಅಸಮಾನತೆ ಉಂಟಾಗಿದೆ. ಆದ್ದರಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ಜಾರಿಗೊಂಡ ಸಮಯದಲ್ಲಿ ವೈರುಧ್ಯತೆಯಿರುವ […]

ಬೆಂಗಳೂರು : ‘ಸಂವಿಧಾನದ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ’- ಸಿಎಂ ಹೇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್