ಬೆಂಗಳೂರು: ರಾಹುಲ್ ಗಾಂಧಿ ನಿರ್ದೇಶನದ ಮೇಲೆ ರಾಜಣ್ಣರನ್ನು ಸಂಪುಟದಿಂದ ಕೈ ಬಿಡಲಾಗಿದೆ’- ಸಿಎಂ ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com ಆ.13 ರಾಹುಲ್ ಗಾಂಧಿ ಅವರ ನಿರ್ದೇಶನದ ಮೇಲೆ ರಾಜಣ್ಣರನ್ನ ಸಂಪುಟದಿಂದ ಕೈ ಬಿಡಲಾಗಿದೆ ಶಾಸಕಾಂಗ ಪಕ್ಷದ ಸಭೆಗೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಭೆಯ ಆರಂಭದಲ್ಲೇ ಕೆ.ಎನ್ ರಾಜಣ್ಣ ತಲೆದಂಡ ಕುರಿತು ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, ರಾಜಣ್ಣರನ್ನ ಸಚಿವ ಸಂಪುಟದಿಂದ ವಜಾ ಮಾಡಬೇಕಾದ ಪರಿಸ್ಥಿತಿ ನಿರ್ಮಾಣ ಆಯ್ತು. ಅವರು ಮಾತನಾಡಿದ ಉದ್ದೇಶ ಬೇರೆಯೇ ಆಗಿದ್ದರೂ ಹೇಳಿದ ರೀತಿ ಸರಿ ಇರಲಿಲ್ಲ. ಆ ತಪ್ಪಿನಿಂದಾಗಿ ರಾಜಣ್ಣರನ್ನ ಸಂಪುಟದಿಂದ ಕೈ ಬಿಡಬೇಕಾಯಿತು. ರಾಹುಲ್ ಗಾಂಧಿ ಅವರ […]

