ಬೆಂಗಳೂರು: ಕ್ರಿಸ್‌ಮಸ್‌ ಹಬ್ಬಕ್ಕೆ ವಿಶೇಷ ರೈಲುಗಳ ವ್ಯವಸ್ಥೆ

(ನ್ಯೂಸ್‌ ಕಡಬ) newskadaba.com, ಡಿ.02 ಬೆಂಗಳೂರು:- ಕ್ರಿಸಸ್‌‍ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಬೆಂಗಳೂರು ಕಂಟೋನೆಂಟ್‌ ಮತ್ತು ಬೀದರ್‌ ನಡುವೆ ಒಂದು ಟ್ರಿಪ್‌ ವಿಶೇಷ ಎಕ್‌್ಸಪ್ರೆಸ್‌‍ ರೈಲು ಬಿಡುಗಡೆ ಮಾಡಿದೆ.ಡಿ.24ರಂದು ಬುಧವಾರ ರೈಲು ಸಂಖ್ಯೆ 06291 ಬೆಂಗಳೂರು ಕಂಟೋನೆಂಟ್‌ ಬೀದರ್‌ ವಿಶೇಷ ಎಕ್ಸ್ ಪ್ರೆಸ್‌‍ ರೈಲು ಬೆಂಗಳೂರಿನಿಂದ ರಾತ್ರಿ 9:15ಕ್ಕೆ ಹೊರಟು, ಮರುದಿನ ಬೆಳಿಗ್ಗೆ 11:30ಕ್ಕೆ ಬೀದರ್‌ ತಲುಪಲಿದೆ. ಮತ್ತೊಂದೆಡೆ, ಮರಳಿ ಸಂಚರಿಸುವ 06292 ಬೀದರ್‌ ರೈಲು ಬೆಂಗಳೂರು ಕ್ಯಾಂಟ್‌ ವಿಶೇಷ […]

ಬೆಂಗಳೂರು: ಕ್ರಿಸ್‌ಮಸ್‌ ಹಬ್ಬಕ್ಕೆ ವಿಶೇಷ ರೈಲುಗಳ ವ್ಯವಸ್ಥೆ Read More »

ಕರ್ನಾಟಕ, ಕ್ರೈಮ್ ನ್ಯೂಸ್