ಬೆಂಗಳೂರು ವಿದ್ಯಾರ್ಥಿನಿ ಕೊಲೆ ಪ್ರಕರಣ: ‘ಮಿಷನ್ ಯಾಮಿನಿ’ ಬೇಧಿಸಿ ಪೊಲೀಸರು; ಇಬ್ಬರ ಆರೆಸ್ಟ್
(ನ್ಯೂಸ್ ಕಡಬ) newskadaba.com, ಅ.18 ಬೆಂಗಳೂರು: ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಿಯ ಮುಖಕ್ಕೆ ಖಾರದ ಪುಡಿ ಎರಚಿ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉತ್ತರ ವಿಭಾಗದ ಶ್ರೀರಾಂಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೃತ್ಯ ಎಸಗಿದ್ದ ವಿಘ್ನೇಶ್ (28) ಹಾಗೂ ಆತನಿಗೆ ನೆರವಾಗಿದ್ದ ಹರೀಶ್ (36) ಬಂಧಿತರು. ಕೃತ್ಯದ ಬಳಿಕ ಆರೋಪಿ ತಪ್ಪಿಸಿಕೊಳ್ಳಲು ಹರೀಶ್ ನೆರವಾಗಿದ್ದ ಎಂದು ಪೊಲೀಸರು ಹೇಳಿದರು. ಶ್ರೀರಾಂಪುರ ಸಮೀಪದ ಸ್ವತಂತ್ರಪಾಳ್ಯ ನಿವಾಸಿ ಯಾಮಿನಿ ಪ್ರಿಯಾ ಅವರನ್ನು ಕೊಲೆ […]
ಬೆಂಗಳೂರು ವಿದ್ಯಾರ್ಥಿನಿ ಕೊಲೆ ಪ್ರಕರಣ: ‘ಮಿಷನ್ ಯಾಮಿನಿ’ ಬೇಧಿಸಿ ಪೊಲೀಸರು; ಇಬ್ಬರ ಆರೆಸ್ಟ್ Read More »
ಕರಾವಳಿ
