ಬೆಂಗಳೂರು: ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಮೀಸಲಾತಿ ಪ್ರಮಾಣ ಕುರಿತ ಸುಪ್ರೀಂ ತೀರ್ಪು
(ನ್ಯೂಸ್ ಕಡಬ) newskadaba.com, ನ.19 ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರೆ ಹಿಂದುಳಿದ ವರ್ಗ(ಒಬಿಸಿ)ಗಳಿಗೆ ಮೀಸಲಾತಿ ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚಿಸಬಾರದೆಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಏಕೆಂದರೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗಡೆ, ಜಯಪ್ರಕಾಶ್ ಹೆಗಡೆ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿಗಳಿಗೆ ನೀಡಲಾಗುತ್ತಿರುವ ಹೆಚ್ಚಳ ಮಾಡಬೇಕೆಂದು ಶಿಫಾರಸ್ಸು ಮಾಡಿದ್ದರು. ಇದರ ಪ್ರಕಾರ ಜನವರಿ ಇಲ್ಲವೇ ಫೆಬ್ರವರಿ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿದ್ದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಹಾಗೂ […]
ಬೆಂಗಳೂರು: ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಮೀಸಲಾತಿ ಪ್ರಮಾಣ ಕುರಿತ ಸುಪ್ರೀಂ ತೀರ್ಪು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
