ಬೆಂಗಳೂರು: “ವಿದ್ಯಾರ್ಥಿಗಳ ಉತ್ತೀರ್ಣ ಕನಿಷ್ಠ ಅಂಕ ಇಳಿಕೆ ಬೇಡ” : ಸಭಾಪತಿ ಬಸವರಾಜ ಹೊರಟ್ಟಿ

(ನ್ಯೂಸ್‌ ಕಡಬ) newskadaba.com,  ಅ.30 ಬೆಂಗಳೂರು:  ಶಾಲಾ ವಿದ್ಯಾರ್ಥಿಗಳಿಗೆ ಕನಿಷ್ಠ ಉತ್ತೀರ್ಣ ಅಂಕಗಳನ್ನು 35ಕ್ಕೆ ತರುವಂತೆ ರಾಜ್ಯ ಸರ್ಕಾರಕ್ಕೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಯವರು ಆಗ್ರಹಿಸಿದ್ದಾರೆ. 33 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಉತ್ತೀರ್ಣರೆಂದು ಪರಿಗಣಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಅವರು ಈ ಹಿಂದೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಹೊರಟ್ಟಿಯವರು 33 ಅಂಕದ ಬದಲಿಗೆ 35 ಅಂಕಗಳನ್ನೇ ನಿಗದಿಪಡಿಸಬೇಕು. ವಿದ್ಯಾರ್ಥಿಗಳ ಭವಿಷ್ಯತ್ತಿನ ದೃಷ್ಟಿಯಿಂದ ಹಿಂದಿದ್ದ ನಿಯಮವೇ ಉತ್ತಮ ಎಂದು […]

ಬೆಂಗಳೂರು: “ವಿದ್ಯಾರ್ಥಿಗಳ ಉತ್ತೀರ್ಣ ಕನಿಷ್ಠ ಅಂಕ ಇಳಿಕೆ ಬೇಡ” : ಸಭಾಪತಿ ಬಸವರಾಜ ಹೊರಟ್ಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್