ಬೆಂಗಳೂರು : ‘ಸರ್ಕಾರ ಮಾಡುತ್ತಿರುವ ಜಾತಿ ಗಣತಿಯನ್ನು ನಾವು ಒಪ್ಪಲು ಸಾಧ್ಯವಿಲ್ಲ’- ಮಾಜಿ ಸಚಿವ ಸಿಸಿ ಪಾಟೀಲ್
(ನ್ಯೂಸ್ ಕಡಬ) newskadaba.com, ಸೆ.23 ಬೆಂಗಳೂರು : ಸರ್ಕಾರ ಮಾಡುತ್ತಿರುವ ಜಾತಿ ಗಣತಿ ಒಪ್ಪಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಸಿಸಿ ಪಾಟೀಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಾತಿ ಗಣತಿ ಸರ್ವೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಮಾಡುತ್ತಿರುವ ‘ಈ ಜಾತಿ ಗಣತಿ ನಾವು ಒಪ್ಪಲ್ಲ. ಗಣತಿ ಪ್ರಾರಂಭ ಆಗಿದೆ. ಇವತ್ತು ಹೈಕೋರ್ಟ್‌ನಲ್ಲಿ ಕೇಸ್ ಇದೆ. ಏನಾಗುತ್ತೋ ನೋಡೋಣ. ಹೈಕೋರ್ಟ್‌ನಿಂದ ನ್ಯಾಯ ಸಿಗುವ ವಿಶ್ವಾಸ ಇದೆ’ ಎಂದರು. ಇದು ಯಾವ ರೀತಿ […]

