ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು: ಬಾಲಕನ ಮೃತದೇಹ ಪತ್ತೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 22. ರಾಜಧಾನಿ ಬೆಂಗಳೂರಿನಲ್ಲಿ ಕೆಲವುದಿನಗಳಿಂದ ನಿರಂತರವಾಗಿ ಮೆಳೆಯಾಗುತ್ತಿದ್ದು, ಈ ಮಧ್ಯೆ ನಗರದ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ಮಕ್ಕಳನ್ನು ಶ್ರೀನಿವಾಸ್ (ಜಾನ್ ಸೀನಾ) (15) ಮತ್ತು ಮಹಾಲಕ್ಷ್ಮೀ (13) ಎಂದು ಗುರುತಿಸಲಾಗಿದೆ. ಸೋಮವಾರ(ಅ.22) ಸಂಜೆ ಈ ದುರ್ಘಟನೆ ನಡೆದಿದ್ದು, ಮೃತ ಮಕ್ಕಳ ತಾಯಿ ಬಿಬಿಎಂಪಿ ಪೌರಕಾರ್ಮಿಕರಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಕೆಂಗೇರಿ ಸಮೀಪದ ಹರ್ಷ ಲೇಔಟ್ ಗೆ ಬಂದು ನೆಲೆಸಿದ್ದು, ಕೆಲಸದ […]
ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು: ಬಾಲಕನ ಮೃತದೇಹ ಪತ್ತೆ Read More »
ಕರ್ನಾಟಕ, ಕ್ರೈಮ್ ನ್ಯೂಸ್









