ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 16. BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಇಂದು ಲೋಕಾರ್ಪಣೆಗೊಳಿಸಿದರು. ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, […]
ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂ Read More »
ಕರ್ನಾಟಕ



