100 ಹೊಸ ಬಿಎಂಟಿಸಿ ಬಸ್ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12. ಬಿಎಂಟಿಸಿ 100 ಹೊಸ ಬಸ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಬಿಎಂಟಿಸಿ ಬಸ್ ಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಿದರು. ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಬಿಎಂಟಿಸಿ ಬಸ್ ಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿ ಅವರು, ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ನಗರದಲ್ಲಿ ಜನಸಂಖ್ಯೆ […]
100 ಹೊಸ ಬಿಎಂಟಿಸಿ ಬಸ್ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ Read More »
ಕರ್ನಾಟಕ
