ಅಕ್ಟೋಬರ್‌ನಿಂದ ದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟ (KMF) ಹಾಲು ಮತ್ತು ಮೊಸರು ಮಾರಾಟ ಪ್ರಾರಂಭ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ನಾಡಿನಾದ್ಯಂತ ಮನೆ ಮನೆಗಳಲ್ಲಿ ಚಿರಪಿತವಾಗಿರುವ ನಂದಿನಿ KMF ಹಾಲು ಇದೀಗ ಉತ್ತರ ಭಾರತಕ್ಕೂ ಲಗ್ಗೆ ಇಡುತ್ತಿದೆ. ಅಕ್ಟೋಬರ್‌ನಲ್ಲಿ ದೆಹಲಿಯಲ್ಲಿ ಹಾಲು ಮತ್ತು ಮೊಸರು ಮಾರಾಟವನ್ನು ಕರ್ನಾಟಕ ಹಾಲು ಒಕ್ಕೂಟ (KMF) ಪ್ರಾರಂಭಿಸಲಿದೆ. ದೇಶದ ಬಹುತೇಕ ಭಾಗಗಳಲ್ಲಿ ಹಸುವಿನ ಹಾಲಿನ ಬೇಡಿಕೆ ಮತ್ತು ಬಳಕೆ ಹೆಚ್ಚುತ್ತಿದ್ದು, ಇದು ಕೆಎಂಎಫ್ ತನ್ನ ವ್ಯವಹಾರವನ್ನು ವಿಸ್ತರಿಸಲು ಸೂಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ಆರು ತಿಂಗಳ ಕಾಲ ನಿತ್ಯ ಸುಮಾರು 2 ಲಕ್ಷ […]
ಅಕ್ಟೋಬರ್‌ನಿಂದ ದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟ (KMF) ಹಾಲು ಮತ್ತು ಮೊಸರು ಮಾರಾಟ ಪ್ರಾರಂಭ Read More »
ಕರ್ನಾಟಕ
