bengaluru

ರಸ್ತೆಗಳ ಅಭಿವೃದ್ಧಿ ಹೆಸರಿನಲ್ಲಿ 2600 ಕೋಟಿ ರೂ ಅವ್ಯವಹಾರ ► ಸಿಎಂ ಹಾಗೂ ಜಾರ್ಜ್ ವಿರುದ್ಧ ಮತ್ತೆ ದೂರು 

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.30. ರಸ್ತೆಗಳ ಅಭಿವೃದ್ಧಿ ಹೆಸರಿನಲ್ಲಿ ಸುಮಾರು 2000 ಕೋಟಿ ರೂಪಾಯಿ ಅವ್ಯವಹಾರ ಹಾಗೂ ವೈಟ್ ಟ್ಯಾಪಿಂಗ್ ನಲ್ಲಿ ಸುಮಾರು 600 ಕೋಟಿಗೂ ಹೆಚ್ಚಿನ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಕೆ.ಜೆ ಜಾರ್ಜ್ ವಿರುದ್ಧ ಎಸಿಬಿಯಲ್ಲಿ ಬಿಜೆಪಿ ಮತ್ತೆ ಎರಡು ಪ್ರತ್ಯೇಕ ದೂರು ದಾಖಲಿಸಿದೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಬಿಜೆಪಿ ವಕ್ತಾರ ಎನ್ ಆರ್ ರಮೇಶ್  2,600 ಕೋಟಿ ರೂಪಾಯಿ ಅವ್ಯವಹಾರದಲ್ಲಿ, ಸಿಎಂ ಹಾಗೂ ಜಾರ್ಜ್ ಬಿಬಿಎಂಪಿ […]

ರಸ್ತೆಗಳ ಅಭಿವೃದ್ಧಿ ಹೆಸರಿನಲ್ಲಿ 2600 ಕೋಟಿ ರೂ ಅವ್ಯವಹಾರ ► ಸಿಎಂ ಹಾಗೂ ಜಾರ್ಜ್ ವಿರುದ್ಧ ಮತ್ತೆ ದೂರು  Read More »

ಕರ್ನಾಟಕ

ಚುನಾವಣೆಗೆ ಮುಹೂರ್ತ ಫಿಕ್ಸ್ ► ಮೇ ಮೊದಲ ವಾರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.24. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮೇ ಮೊದಲ ವಾರದಲ್ಲೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಕಳೆದ ಬಾರಿಗಿಂತ ಮೂರು ದಿನ ಮೊದಲೇ ಚುನಾವಣಾ ನಡೆಸಲು ಆಯೋಗ ಎಲ್ಲಾ ರೀತಿಯ ತಯಾರಿ ನಡೆಸಿದ್ದು, ಮೇ 2, 2018ರಂದು ಚುನಾವಣೆ ನಡೆಯುವ ಸಾಧ್ಯತೆಯಿದೆ. ಏಪ್ರಿಲ್ ಅಂತ್ಯದೊಳಗೆ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಸೂಚನೆಯನ್ನು ಕೊಟ್ಟಿದೆ. 2018, ಮೇ 28ಕ್ಕೆ ರಾಜ್ಯ ಸರ್ಕಾರದ ಆಡಳಿತ ಅವಧಿ ಅಂತ್ಯವಾಗಲಿದ್ದು, ಅದಕ್ಕೂ ಮೊದಲೇ ಚುನಾವಣಾ

ಚುನಾವಣೆಗೆ ಮುಹೂರ್ತ ಫಿಕ್ಸ್ ► ಮೇ ಮೊದಲ ವಾರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ Read More »

ಕರಾವಳಿ

ಖರೀದಿಸಿದ ಎರಡೇ ತಿಂಗಳಲ್ಲಿ ಕೆಟ್ಟು ಹೋದ ಮಗನ ಹೊಸ ಬೈಕ್ ► ಶೋ ರೂಮ್ ಮುಂದೆ ವಿಷ ಕುಡಿದ ತಾಯಿ..!!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. ಎರಡು ತಿಂಗಳ ಹಿಂದೆಯಷ್ಟೇ ಖರೀದಿಸಿದ ಮಗನ ಹೊಸ ಬೈಕನ್ನು ಎಕ್ಸ್ ಚೇಂಜ್ ಮಾಡಿಕೊಡಲು ಶೋ ರೂಮ್ ಸಿಬ್ಬಂದಿ ನಿರಾಕರಿಸಿದ್ದಕ್ಕಾಗಿ ಮನನೊಂದ ತಾಯಿಯು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಕಸ್ತೂರ್ ಬಾ ರಸ್ತೆಯ ಖಿವ್ ರಾಜ್ ಮೋಟರ್ಸ್ ಶೋ ರೂಮಿನಲ್ಲಿ ನಡೆದಿದೆ. ಸರೋಜಮ್ಮ ಆತ್ಮಹತ್ಯೆಗೆ ಯತ್ನಿಸಿದ ತಾಯಿ. ಸರೋಜಮ್ಮರ ಮಗ ಶ್ರೀಪಾದ ರಾಘವ್ ಎರಡು ತಿಂಗಳ ಹಿಂದೆ ಕಸ್ತೂರ್ ಬಾ ರಸ್ತೆಯ ಖಿವ್ ರಾಜ್ ಮೋಟರ್ಸ್ ಶೋ ರೂಮಿನಿಂದ ಡೋಮಿನರ್ 400 ಸಿಸಿ

ಖರೀದಿಸಿದ ಎರಡೇ ತಿಂಗಳಲ್ಲಿ ಕೆಟ್ಟು ಹೋದ ಮಗನ ಹೊಸ ಬೈಕ್ ► ಶೋ ರೂಮ್ ಮುಂದೆ ವಿಷ ಕುಡಿದ ತಾಯಿ..!!! Read More »

ಕರ್ನಾಟಕ

ಮೂವರ ಅಪಹರಣ, ಇಬ್ಬರ ಬರ್ಬರ ಹತ್ಯೆ ► ಮಳೆಯಿಂದಾಗಿ ಸಿಕ್ಕಿಬಿದ್ದ ಆರೋಪಿಗಳು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.10. ಬೆಂಗಳೂರು ನಗರದಿಂದ ಮೂವರನ್ನು ಅಪಹರಿಸಿ ಇಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಚಿಕ್ಕಬಳ್ಳಾಪುರ  ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿರಟೆಗೆರೆ ಗ್ರಾಮದಲ್ಲಿ ನಡೆದಿದೆ. ನೂರ್ ಅಹಮದ್ ಹಾಗೂ ಮುಬಷೀರ್ ಕೊಲೆಯಾದ ದುರ್ದೈವಿಗಳು. ಹಣಕಾಸಿನ ವಿಚಾರದ ಸಂಬಂಧದ ಜಗಳವೇ ಕೊಲೆಗೆ ಕಾರಣ ಎಂದು ತಿಳಿದು ಬಂದಿದೆ. ಜುನೈದ್ ಕೊಲೆಯ ಮೂಲ ಸೂತ್ರಧಾರನಾಗಿದ್ದು ತನ್ನ ಸಹಚರರೊಂದಿಗೆ ನೂರ್ ಅಹಮದ್, ಮುಬಷೀರ್ ಮತ್ತು ಕಾಳು ಎಂಬವರನ್ನು ಬೆಂಗಳೂರು ನಗರದಿಂದ ಅಪಹರಿಸಿ ಕೊಲೆಗೆ ಸಂಚು ರೂಪಿಸಿದ್ದನು. ಈ ಮೂವರನ್ನು ಅಪಹರಿಸಿದ ಜುನೈದ್

ಮೂವರ ಅಪಹರಣ, ಇಬ್ಬರ ಬರ್ಬರ ಹತ್ಯೆ ► ಮಳೆಯಿಂದಾಗಿ ಸಿಕ್ಕಿಬಿದ್ದ ಆರೋಪಿಗಳು Read More »

ಕರ್ನಾಟಕ

ವರುಣನ ಅಬ್ಬರಕ್ಕೆ ತತ್ತರಿಸಿದ ಬೆಂಗಳೂರು ► ಜನಜೀವನ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.27. ಸಿಲಿಕಾನ್‌ ಸಿಟಿ ಬೆಂಗಳೂರು ನಗರದಲ್ಲಿ ಮತ್ತೆ ಮಳೆ ಆರ್ಭಟಿಸಿದ್ದು, ಇಡೀ ರಾತ್ರಿ ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ನಾಯಂಡನಹಳ್ಳಿ, ಚಂದ್ರಾಲೇಔಟ್‌‌, ಶಿವಾಜಿ ನಗರ, ಜಯನಗರ, ಜೆ ಪಿ ನಗರ, ಸೇರಿದಂತೆ ವಿವಿಧೆಡೆ  ಮಳೆ ನೀರು ಮನೆಗಳಿಗೆ ನುಗ್ಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವೆಡೆ ಅಪಾರ್ಟ್‌ಮೆಂಟ್‌ಗಳು  ಜಲಾವೃತಗೊಂಡಿವೆ. ರಸ್ತೆ ಮೇಲೆ ನೀರು ಹರಿಯುವುದರಿಂದಾಗಿ ವಾಹನ ಸಂಚಾರ ಬಂದ್ ಆಗಿದೆ. ಬಯ್ಯಪ್ಪನಹಳ್ಳಿಯ ಮೆಟ್ರೋ ನಿಲ್ದಾಣಕ್ಕೂ ನೀರು ನುಗ್ಗಿದ್ದು, ಪ್ಯಾಸೇಜ್‍ನಲ್ಲೆಲ್ಲಾ ನೀರು ನಿಂತಿದೆ. ಜನರು ಮೆಟ್ರೋ

ವರುಣನ ಅಬ್ಬರಕ್ಕೆ ತತ್ತರಿಸಿದ ಬೆಂಗಳೂರು ► ಜನಜೀವನ ಅಸ್ತವ್ಯಸ್ತ Read More »

ಕರ್ನಾಟಕ

NCC ಕ್ಯಾಂಪ್‍ ಗೆ ತೆರಳಿದ್ದ ವಿದ್ಯಾರ್ಥಿ ನೀರು ಪಾಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.25, NCC ಕ್ಯಾಂಪ್‍ಗೆ ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಕನಕಪುರದ ರಾವಗೊಂಡ್ಲು ಬೆಟ್ಟದ ಹತ್ತಿರ ಭಾನುವಾರ ನಡೆದಿದೆ. ವಿಶ್ವಾಸ್ (17) ಸಾವನ್ನಪ್ಪಿರುವ ವಿದ್ಯಾರ್ಥಿ. ವಿಶ್ವಾಸ್ ಜಯನಗರದ ನ್ಯಾಷನಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಭಾನುವಾರದಂದು ಕಾಲೇಜಿನಿಂದ 25 ವಿದ್ಯಾರ್ಥಿಗಳನ್ನ ಎನ್‍ಸಿಸಿ ಕ್ಯಾಂಪ್‍ಗೆ ಕನಕಪುರದ ರಾವಗೊಂಡ್ಲು ಬೆಟ್ಟಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ 10 ಅಡಿಯ ಕಲ್ಯಾಣಿಗೆ ಬಿದ್ದು ವಿಶ್ವಾಸ್ ಸಾವನ್ನಪ್ಪಿದ್ದಾನೆ. ಬೇರೆ ವಿದ್ಯಾರ್ಥಿಗಳು ಸೆಲ್ಫೀ ತೆಗೆದುಕೊಂಡ ಫೋಟೋಗಳಲ್ಲಿ ವಿಶ್ವಾಸ್ ಮುಳುಗುತ್ತಿರುವುದು ಕಾಣಿಸಿದರೂ ಯಾರೋಬ್ಬರು

NCC ಕ್ಯಾಂಪ್‍ ಗೆ ತೆರಳಿದ್ದ ವಿದ್ಯಾರ್ಥಿ ನೀರು ಪಾಲು Read More »

ಕರ್ನಾಟಕ

ಕಿಡ್ನಾಪ್​ ಆಗಿದ್ದ ಐಟಿ ಅಧಿಕಾರಿ ಪುತ್ರ ► ಶವವಾಗಿ ಪತ್ತೆ…!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.22. ವಾರದ ಹಿಂದೆ ಕಿಡ್ನಾಪ್​ ಆಗಿದ್ದ ಐಟಿ ಅಧಿಕಾರಿ ಪುತ್ರ ಶರತ್(19ವರ್ಷ) 8 ದಿನಗಳ ಬಳಿಕ ಶರತ್ ಶವವಾಗಿ ಪತ್ತೆಯಾಗಿದ್ದಾನೆ. ಶರತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳು ಶರತ್’ಗೆ ಸಂಬಂಧಿಸಿದಂತ ಕೆಲವೊಂದು ಶಾಕಿಂಗ್ ವಿಚಾರವನ್ನು ಬಾಯ್ಬಿಟ್ಟಿದ್ದಾರೆ. ಕೊಲೆಯಾದ ಶರತ್ ನ ಅಕ್ಕನ ಪ್ರಿಯಕರನಾದ ವಿಶಾಲ್ ಎಂಬವನು ಶರತ್ ನ್ನು​ ಕಿಡ್ನಾಪ್​ ಮಾಡಿ ಕೊಲೆ ಮಾಡಿದ್ದಾನೆ. ಇನ್ನು ಶರತ್​ ಸಹ ಆರೋಪಿ ವಿಶಾಲ್’​ನ ತಂಗಿಯನ್ನು ಪ್ರೀತಿಸುತ್ತಿದ್ದ ವಿಷಯ ಪೊಲೀಸರಿಗೆ ವಿಚಾರಣೆ

ಕಿಡ್ನಾಪ್​ ಆಗಿದ್ದ ಐಟಿ ಅಧಿಕಾರಿ ಪುತ್ರ ► ಶವವಾಗಿ ಪತ್ತೆ…!!! Read More »

ಕರ್ನಾಟಕ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ► ಸನಾತನ ಸಂಸ್ಥೆಯ ಕೈವಾಡ ಇದೆಯೇ..???

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.15, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ದಿನಕ್ಕೊಂದು ತಿರುವು ನೀಡುತ್ತಾ ಬಂದಿದೆ. ಈ ಕೃತ್ಯದ ಹಿಂದೆ ಗೋವಾ ಮೂಲದ ಸನಾತನ ಸಂಸ್ಥೆ ಇರಬಹುದಾ ಎನ್ನುವ ಶಂಕೆಯನ್ನು ವಿಶೇಷ ತನಿಖಾ ತಂಡದ ಪೊಲೀಸರು ವ್ಯಕ್ತಪಡಿಸಿದ್ದಾರೆ. ಗೌರಿ ಹತ್ಯೆಗೆ ಬಳಸಲಾದ 7.65 ಎಂಎಂ ಪಿಸ್ತೂಲ್, ವಿಚಾರವಾದಿಗಳಾದ ಕಲಬುರ್ಗಿ, ಪನ್ಸಾರೆ, ದಾಬೋಲ್ಕರ್ ಅವರ ಹತ್ಯೆಗೂ 7.65 ಎಂಎಂ ಪಿಸ್ತೂಲನ್ನೆ ಬಳಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ ಪಿಸ್ತೂಲ್ ಬಳಕೆಯ ಸಾಮ್ಯತೆ ಬಗ್ಗೆ ತಿಳಿಸಿದ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ► ಸನಾತನ ಸಂಸ್ಥೆಯ ಕೈವಾಡ ಇದೆಯೇ..??? Read More »

ಕರ್ನಾಟಕ

ಭೀಕರ ರಸ್ತೆ ಅಪಘಾತ ►ಜಂಪ್ ಮಾಡಿದ ಸ್ಕಾರ್ಪಿಯೋ ಇನ್ನೊಂದು ರಸ್ತೆಯಲ್ಲಿ ಬರುತ್ತಿದ್ದ ಲಾರಿಗೆ ಢಿಕ್ಕಿ ► ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಕಡಬ,ಸೆ.01, ಬೆಂಗಳೂರು: ಸ್ಕಾರ್ಪಿಯೋ ಹಾಗೂ ಕ್ಯಾಂಟರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಏರ್‍ ಪೋರ್ಟ್ ಬಳಿ ಶುಕ್ರವಾರ ಮಧ್ಯಾಹ್ನ ವರದಿಯಾಗಿದೆ. ಮೃತರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಶ್ವತ್ ಬಾಬು ಹಾಗೂ ರಾಜು ಎಂಬುವುದಾಗಿ ಗುರುತಿಸಲಾಗಿದ್ದು. ಬೆಂಗಳೂರು ಏರ್‍ ಪೋರ್ಟ್ ಕಡೆಯಿಂದ ಬರುತ್ತಿದ್ದ ಸ್ಕಾರ್ಪಿಯೋ ಹುಣಸಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇನ್ನೊಂದು ರಸ್ತೆಗೆ

ಭೀಕರ ರಸ್ತೆ ಅಪಘಾತ ►ಜಂಪ್ ಮಾಡಿದ ಸ್ಕಾರ್ಪಿಯೋ ಇನ್ನೊಂದು ರಸ್ತೆಯಲ್ಲಿ ಬರುತ್ತಿದ್ದ ಲಾರಿಗೆ ಢಿಕ್ಕಿ ► ಇಬ್ಬರ ದುರ್ಮರಣ Read More »

ಕರ್ನಾಟಕ

ಆಣೆ ಪ್ರಮಾಣ ಮಾಡಿ ದತ್ತು ಪಡೆದ ಬಾಲಕನಿಗೆ ► ಬಿಎಸ್‍ವೈ ಕೈ ಕೊಟ್ಟರೇ ..???

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01,  7 ವರ್ಷಗಳ ಹಿಂದೆ ಸಿಎಂ ಆಗಿದ್ದ ಕಾಲದಲ್ಲಿ ಬಾಲಕನೊಬ್ಬನನ್ನು ದತ್ತು ಪಡೆದು ಕೊನೆವರೆಗೂ ವಿದ್ಯಾಭ್ಯಾಸ ಕೊಡಿಸುವುದಾಗಿ ಮಾತು ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪರವರು ಇದೀಗ ದತ್ತು ಬಾಲಕನ ಕೈ ಬಿಟ್ಟಿದ್ದಾರೆ. ಯಾದಗಿರಿ ಮೂಲದ ಬಸವರಾಜು ಮತ್ತು ಶಿವಮ್ಮ ದಂಪತಿಯ 10 ವರ್ಷದ ಮಗನನಾದ ವಿಶ್ವನಾಥ್ ನನ್ನು ಬಿಎಸ್‍ವೈ ದತ್ತು ಪಡೆದು ಬಾಲಕನ ಹೆಸರಿನಲ್ಲಿ ಒಂದು ಲಕ್ಷ ರೂಪಾಯಿ ಬ್ಯಾಂಕಿನಲ್ಲಿ ಡೆಪಾಸಿಟ್ ಮಾಡ್ತೀನಿ ಅಂತಾ ದೇವರ ಮುಂದೆ ಆಣೆ ಪ್ರಮಾಣ ಕೂಡ ಮಾಡಿದ್ದರು.

ಆಣೆ ಪ್ರಮಾಣ ಮಾಡಿ ದತ್ತು ಪಡೆದ ಬಾಲಕನಿಗೆ ► ಬಿಎಸ್‍ವೈ ಕೈ ಕೊಟ್ಟರೇ ..??? Read More »

ಕರ್ನಾಟಕ
Scroll to Top