ಕೆನರಾ ಎಂಜಿನಿಯರಿಂಗ್ ಕಾಲೇಜಿನ ಇಬ್ಬರು ಪ್ರಾಧ್ಯಾಪಕರಿಗೆ ►ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದಿಂದ ಡಾಕ್ಟರೇಟ್ ಪದವಿ
(ನ್ಯೂಸ್ ಕಡಬ) newskadaba.com ಮಂಗಳೂರು, ನ.2. ಇಲ್ಲಿನ ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನ ಸಹ ಪ್ರಾಧ್ಯಾಪಕಿ ಶ್ರೀಮತಿ ಸುಮತಿ ಹಾಗೂ ಸಹ ಪ್ರಾಧ್ಯಾಪಕ ಸದಾಶಿವ ಪ್ರಭು ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಪಿ.ಹೆಚ್.ಡಿ. ಪದವಿ ನೀಡಿ ಗೌರವಿಸಿದೆ. ಇನ್ಫರ್ಮೇಶನ್ ಸೈನ್ಸ್ ವಿಭಾಗದ ಸಹ ಪ್ರಾಧ್ಯಾಪಕಿ ಶ್ರೀಮತಿ ಸುಮತಿ ಅವರು ನಿಟ್ಟೆ ಎನ್,ಎಂ.ಎ.ಎಂ.ಐ.ಟಿ. ಡಾ.ನಿರಂಜನ ಚಿಪಳೂಣ್ಕರ್ ಅವರ ಮಾರ್ಗದರ್ಶನದಲ್ಲಿ ‘ಡಿಸ್ಕವರಿ ಆ್ಯಂಡ್ ಇಂಟಿಗ್ರೇಶನ್ ಆಫ್ ವೆಬ್ ಸರ್ವೀಸಸ್ ಯೂಸಿಂಗ್ ಡಾಟಾ ಮೈನಿಂಗ್ ಟೆಕ್ನಿಕ್’ ವಿಷಯದಲ್ಲಿ ಮಂಡಿಸಿದ್ದರು. ಹಾಗೂ ಮೆಕ್ಯಾನಿಕಲ್ ವಿಭಾಗದ ಸಹ ಪ್ರಾಧ್ಯಾಪಕ ಸದಾಶಿವ […]

