ಆರ್.ವಿ ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ
(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 28. ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಸಚಿವ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದ ಶಾಸಕರಾದ ಆರ್.ವಿ ದೇಶಪಾಂಡೆ ಅವರು ‘ಅತ್ಯುತ್ತಮ ಶಾಸಕ’ ಎಂಬ ಪ್ರಶಸ್ತಿಗೆ ಪಾತ್ರರಾಗಿದ್ದಾರೆ ಎಂದು ವಿಧಾನಮಂಡಲದ ಅಧಿವೇಶನದ ವೇಳೆ ವಿಧಾನಾಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಘೋಷಣೆ ಮಾಡಿದ್ದಾರೆ. ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ […]
ಆರ್.ವಿ ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ Read More »
ಕರ್ನಾಟಕ
