ಉತ್ತಮ ಶಿಕ್ಷಕ ಪ್ರಶಸ್ತಿ- ಅಭಿನಂದನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಡೆದ ಮಂಗಳೂರಿನ ಪಂಜಿಮೊಗರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ವಾಣಿ ಅವರಿಗೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಘಟಕ ಅಭಿನಂದಿಸಿದೆ.
ಉತ್ತಮ ಶಿಕ್ಷಕ ಪ್ರಶಸ್ತಿ- ಅಭಿನಂದನೆ Read More »
ಕರಾವಳಿ