ಭಾಗ್ಯಲಕ್ಷ್ಮಿ ಪರಿಪಕ್ವ ಮೊತ್ತ ಪಾವತಿ: ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಭಾಗ್ಯಲಕ್ಷ್ಮಿ ಯೋಜನೆಯಡಿ ನೋಂದಾಯಿಸಿರುವ 18 ವರ್ಷ ತುಂಬಿದ ಅರ್ಹ ಫಲಾನುಭವಿಗಳ ಪರಿಪಕ್ವ ಮೊತ್ತ ಪಾವತಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾಗ್ಯಲಕ್ಷ್ಮಿ ಯೋಜನೆಯಡಿ ನೊಂದಾಯಿಸಲ್ಪಟ್ಟ 2006-7ನೇ ಸಾಲಿನ 701 ಫಲಾನುಭವಿಗಳಲ್ಲಿ ಅರ್ಹರಾದ (ಮರಣ ಹೊಂದಿದ ಫಲಾನುಭವಿಗಳನ್ನು ಹೊರತುಪಡಿಸಿ) ಫಲಾನುಭವಿಗಳಿಗೆ ಪರಿಪಕ್ವ ಮೊತ್ತ (Maturity Claim Amount) ರೂ. 32,351 ನ್ನು ಎಲ್.ಐ.ಸಿ ಸಂಸ್ಥೆಯಿಂದ ನೇರವಾಗಿ ಫಲಾನುಭವಿಗಳ ಖಾತೆಗೆ ಪಾವತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಇದರಲ್ಲಿ ಕೆಲವು ಫಲಾನುಭವಿಗಳು ವಲಸೆ ಹೋಗಿರುವುದು ಮತ್ತು ದಾಖಲಾತಿಗಳನ್ನು […]
ಭಾಗ್ಯಲಕ್ಷ್ಮಿ ಪರಿಪಕ್ವ ಮೊತ್ತ ಪಾವತಿ: ಅರ್ಜಿ ಆಹ್ವಾನ Read More »
ಕರಾವಳಿ
