ಕೊೖಲ: ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರ ► ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.31. ಪುತ್ತೂರು ತಾಲೂಕು ಕೊೖಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಭಜನಾ ಮಂಡಳಿ ನಿಕಟಪೂರ್ವ ಅಧ್ಯಕ್ಷರಾದ ಶೀನಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ನಡೆಯಿತು. ಅಧ್ಯಕ್ಷರಾಗಿ ರಾಮಚಂದ್ರ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ಚಿದಾನಂದ ಪಾನ್ಯಾಲು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಬೆಳಿಯಪ್ಪ ಗೌಡ ತಿಮರೆಗುಡ್ಡೆ, ಗೌರವ ಸಲಹೆಗರರಾಗಿ ಲಕ್ಷ್ಮಣ ಗೌಡ ಬುಡಲೂರು, ರಾಜೀವ ಗೌಡ ಪಟ್ಟೆದಮೂಲೆ, ಶೀನಪ್ಪ ಪೂಜಾರಿ ಸೀಗೆತ್ತಡಿ, ಜೊತೆ ಕಾರ್ಯದರ್ಶಿಯಾಗಿ ಉಮೇಶ್ ಬುಡಲೂರು, […]

ಕೊೖಲ: ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರ ► ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ