ಬಂಟ್ವಾಳ; ಭಜರಂಗದಳದ ಮುಖಂಡನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!
(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.12. ಬಜರಂಗದಳದ ಮುಖಂಡನೋರ್ವನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಪಾಣೆಮಂಗಳೂರು ಹಳೆ ಸೇತುವೆ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಸಜೀಪ ನಿವಾಸಿ ರಾಜೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ರಾಜೇಶ್ ಪೂಜಾರಿ ಬಜರಂಗದಳದ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ ಆಗಿದ್ದರು ಎಂದು ತಿಳಿದುಬಂದಿದೆ. ಯುವಕ ನದಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಮುಸ್ಲಿಮ್ ಯುವಕರ ತಂಡ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಕಾರದೊಂದಿಗೆ ಮೃತದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿದೆ. ಮೃತದೇಹವನ್ನು […]
ಬಂಟ್ವಾಳ; ಭಜರಂಗದಳದ ಮುಖಂಡನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..! Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
