”ಭಾರತ್ ಗ್ಲೋಬಲ್ ಕಲ್ಚರಲ್ ಎಕ್ಸ್ಪೊ” ಲೋಗೋ ಅನಾವರಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 18. ದೇಶ ವಿದೇಶಗಳ ಸಂಸ್ಕೃತಿಯನ್ನು ಪ್ರತಿನಿಧಿಸುವ ’ಭಾರತ್ ಗ್ಲೋಬಲ್ ಕಲ್ಚರಲ್ ಎಕ್ಸ್‌ಪೋ ’ದ ಲೋಗೋವನ್ನು ಸುಪ್ರೀಂ ಕೋರ್ಟ್ ಹಾಗೂ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿಗಳಾದ ಸಂತೋಷ ಹೆಗಡೆ ಅನಾವರಣ ಮಾಡಿದರು.ಮಿರಾಯ ಇವೆಂಟ್ಸ್ ಪ್ರೈವೇಟ್ ಲಿಮಿಟೆಡ್ ಇವರ ವತಿಯಿಂದ ಹಾಗು ಕರ್ನಾಟಕದ ಸರ್ಕಾರದ ಪ್ರವಾಸೋದ್ಯಮ ಇಲಾಖೆ ಇವರ ಸಹಯೋಗದೊಂದಿಗೆ ’ಭಾರತ್ ಗ್ಲೋಬಲ್ ಕಲ್ಚರಲ್ ಎಕ್ಸ್ಪೋ ’ ಎನ್ನುವ ಶೀರ್ಷಿಕೆಯನ್ನು ಹೊಂದಿರುವ ವಿನೂತನ ಕಾರ್ಯಕ್ರಮ ೨೦೨೫ರ ಏಪ್ರಿಲ್ ೯ ರಿಂದ ೧೪ರವರೆಗೆ ಬೆಂಗಳೂರಿನ ಅರಮನೆ […]

”ಭಾರತ್ ಗ್ಲೋಬಲ್ ಕಲ್ಚರಲ್ ಎಕ್ಸ್ಪೊ” ಲೋಗೋ ಅನಾವರಣ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್