ಅಡ್ಡೂರು ಪ್ರದೇಶವನ್ನು ‘ಮಿನಿ ಪಾಕಿಸ್ತಾನ’ ಎಂದು ಕರೆದಿರುವ ಭರತ್ ಶೆಟ್ಟಿಯವರ ನಡೆ ಖಂಡನೀಯ- ಎಸ್ಡಿಪಿಐ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಡ್ಡೂರು ಎಂಬ ಪ್ರದೇಶದಲ್ಲಿ ಮುಸ್ಲಿಂ ಸಮುದಾಯದವರು ಹೆಚ್ಚಾಗಿರುವ ಕಾರಣಕ್ಕೆ ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಡಾ.ಭರತ್ ಶೆಟ್ಟಿ ಆ ಪ್ರದೇಶವನ್ನು ಮಿನಿ ಪಾಕಿಸ್ತಾನ ಎಂದು ಕರೆದಿರುವುದು ಖಂಡನೀಯ. ಭಾರತದ ಸಾರ್ವಭೌಮತ್ವಕ್ಕೆ ಒಳಪಟ್ಟ ಪ್ರದೇಶ ಅಥವಾ ಜನರನ್ನು ಶತ್ರು ರಾಷ್ಟ್ರಗಳೊಂದಿಗೆ ತುಲನೆ ಮಾಡಿ ನಿಂದಿಸಿ ಹೇಳಿಕೆ ನೀಡಿರುವ ಭರತ್ ಶೆಟ್ಟಿಯವರು ಕೂಡಲೇ ಕ್ಷೇತ್ರದ ಜನರೊಂದಿಗೆ ಕ್ಷಮೆ ಯಾಚಿಸಬೇಕು ಎಂದು ಎಸ್‌ಡಿಪಿಐ ಜಿಲ್ಲಾ ಪ್ರಧಾನ […]

ಅಡ್ಡೂರು ಪ್ರದೇಶವನ್ನು ‘ಮಿನಿ ಪಾಕಿಸ್ತಾನ’ ಎಂದು ಕರೆದಿರುವ ಭರತ್ ಶೆಟ್ಟಿಯವರ ನಡೆ ಖಂಡನೀಯ- ಎಸ್ಡಿಪಿಐ Read More »

ಕರಾವಳಿ, ಕರ್ನಾಟಕ