ಭಾರತ & ದಕ್ಷಿಣ ಆಫ್ರಿಕಾದ ಮೊದಲ ಟಿ20 ಪಂದ್ಯಕ್ಕೆ ಸಂಭಾವ್ಯ ತಂಡ ರಚನೆ
(ನ್ಯೂಸ್ ಕಡಬ) newskadaba.com ಡರ್ಬನ್ ನ. 07: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ 4 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಸಂಜೆ ಭಾರತೀಯ ಕಾಲಮಾನ 8.30ರಿಂದ ಆರಂಭವಾಗಲಿದೆ. 2024ರ ಐಸಿಸಿ ಟಿ20 ವಿಶ್ವಕಪ್ ಫೈನಲ್ ಬಳಿಕ ಎರಡು ತಂಡಗಳು ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಭಾರತ ಮತ್ತು ದಕ್ಷಿಣ ಆಫ್ರಿಕಾದ ಮೊದಲ ಟಿ20 ಪಂದ್ಯಕ್ಕೆ ಇಲ್ಲಿನ ಡರ್ಬನ್ ಮೈದಾನ ಆತಿಥ್ಯ ವಹಿಸಿದೆ. […]
ಭಾರತ & ದಕ್ಷಿಣ ಆಫ್ರಿಕಾದ ಮೊದಲ ಟಿ20 ಪಂದ್ಯಕ್ಕೆ ಸಂಭಾವ್ಯ ತಂಡ ರಚನೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್
