ಭರತನಾಟ್ಯ ಜೂನಿಯರ್ ಗ್ರೇಡ್ ನಲ್ಲಿ 92% ಅಂಕ ಪಡೆದ ಸಹನಾ ಕಿರಿಭಾಗ ► ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಸಹನಾ

(ನ್ಯೂಸ್ ಕಡಬ) newskadaba.com ಕಡಬ, ಆ.22. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇತ್ತೀಚಿಗೆ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಿದ ‘ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ 9 ನೇ ತರಗತಿಯ ವಿದ್ಯಾರ್ಥಿನಿ ಸಹನಾ ಕಿರಿಭಾಗ 400 ರಲ್ಲಿ 368 ಅಂಕ ಗಳಿಸಿ 92% ದೊಂದಿಗೆ ಉತ್ತೀರ್ಣರಾಗಿದ್ದಾರೆ.   ಸತೀಶ್ ಕಿರಿಭಾಗ ಮತ್ತು ಶ್ರೀಮತಿ ನಯನಾ ಸತೀಶ್ ದಂಪತಿಯ ಪುತ್ರಿಯಾಗಿರುವ ಈಕೆಗೆ ನೃತ್ಯ ನಿನಾದ ಕಡಬದ ವಿದುಷಿ […]

ಭರತನಾಟ್ಯ ಜೂನಿಯರ್ ಗ್ರೇಡ್ ನಲ್ಲಿ 92% ಅಂಕ ಪಡೆದ ಸಹನಾ ಕಿರಿಭಾಗ ► ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಸಹನಾ Read More »

ಕರಾವಳಿ