bharatha

ಭಾರತ-ಪಾಕ್ ಸಂಘರ್ಷ ತಪ್ಪಿಸಿದ್ದು ನಾನೇ: ಪುಟಿನ್ ಭೇಟಿ ನಂತರ ಟ್ರಂಪ್ ಪುನರುಚ್ಚಾರ

(ನ್ಯೂಸ್‌ ಕಡಬ) newskadaba.com, ಆ.16 ವಾಷಿಂಗ್ಟನ್ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಶೃಂಗಸಭೆಯ ದಿನದಂದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದು ನಾನೇ ಹೇಳಿದ್ದಾರೆ. ಅಲ್ಲದೆ ಭಾರತ, ರಷ್ಯಾದಿಂದ ತೈಲ ಖರೀದಿಯ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. ಅಮೆರಿಕದ ಯಾವುದೇ ಮಧ್ಯಸ್ಥಿಕೆ ಇಲ್ಲದೆ ಭಾರತ ಮತ್ತು ಪಾಕಿಸ್ತಾನ ಮಿಲಿಟರಿಗಳ ನಡುವಿನ ನೇರ ಮಾತುಕತೆಯ ನಂತರ ಯುದ್ಧ ನಿಲ್ಲಿಸಲಾಯಿತು ಎಂದು ನವದೆಹಲಿ ಸಮರ್ಥಿಸಿಕೊಳ್ಳುತ್ತಿದೆ. “ಭಾರತ, ಪಾಕಿಸ್ತಾನ ಯುದ್ಧ ಸೇರಿದಂತೆ ನಾನು […]

ಭಾರತ-ಪಾಕ್ ಸಂಘರ್ಷ ತಪ್ಪಿಸಿದ್ದು ನಾನೇ: ಪುಟಿನ್ ಭೇಟಿ ನಂತರ ಟ್ರಂಪ್ ಪುನರುಚ್ಚಾರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಹಿಳಾ ಟಿ 20: ಭಾರತಕ್ಕೆ ಜಯ

(ನ್ಯೂಸ್ ಕಡಬ)newskadaba.com, ಅ. 09: ಮೂರನೇ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಭಾರತ ವನಿತೆಯರ ತಂಡ ಶ್ರೀಲಂಕಾ ತಂಡವನ್ನು 82 ರನ್ ಗಳ ಭಾರೀ ಅಂತರದಿಂದ ಸೋಲಿಸಿದೆ. ಟಿ20 ವಿಶ್ವಕಪ್ ನಲ್ಲಿ ಭಾರತ ತಂಡಕ್ಕೆ ಇದು ಅತಿ ದೊಡ್ಡ ಅಂತರದ ಜಯವಾಗಿದೆ. ಸೆಮಿಫೈನಲ್ ಹಂತಕ್ಕೇರುವ ಆಸೆ ಜೀವಂತ ಇರಿಸಿಕೊಳ್ಳುವ ನಿಟ್ಟಿನಲ್ಲಿ ಈ ಜಯ ಅನಿವಾರ್ಯವಾಗಿತ್ತು. ಈ ಅಗಾಧ ಅಂತರದ ಜಯದಿಂದಾಗಿ ಭಾರತ ತಂಡ ಎ ಗುಂಪಿನಲ್ಲಿ ಇದೀಗ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳನ್ನು

ಮಹಿಳಾ ಟಿ 20: ಭಾರತಕ್ಕೆ ಜಯ Read More »

ಕ್ರೀಡಾ ನ್ಯೂಸ್
Scroll to Top