ರಾಜ್ಯವನ್ನು ತಲ್ಲಣಗೊಳಿಸಿದ್ದ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಒಂದು ವರ್ಷ ► ಇನ್ನೂ ಆರಂಭವಾಗದ ವಿಚಾರಣೆ
(ನ್ಯೂಸ್ ಕಡಬ) newskadaba.com ಉಡುಪಿ, ಜು.27. ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಅನಿವಾಸಿ ಭಾರತೀಯ ಉದ್ಯಮಿ ಕೋಟ್ಯಾಧಿಪತಿ ಉಡುಪಿಯ ದುರ್ಗಾ ಇಂಟರ್‌ನ್ಯಾಶನಲ್ ಹೊಟೇಲ್ ಮಾಲಕ ಭಾಸ್ಕರ್ ಶೆಟ್ಟಿ(52)ಯವರನ್ನು ಹೋಮ ಕುಂಡದಲ್ಲಿಟ್ಟು ಕರ್ಪೂರ, ತುಪ್ಪ, ಪೆಟ್ರೋಲ್ ನಿಂದ ಸುಟ್ಟು ಕೊಲೆಗೈದ ಪ್ರಕರಣಕ್ಕೆ ಶುಕ್ರವಾರಕ್ಕೆ ಒಂದು ವರ್ಷ ತುಂಬಿದೆ. ನಿಗೂಢ ರೀತಿಯಲ್ಲಿ ಕಣ್ಮರೆಯಾದ ಭಾಸ್ಕರ ಶೆಟ್ಟಿಯವರನ್ನು ಕೊಲೆ ಮಾಡಲಾಗಿದೆ ಎಂದು ಅವರ ತಾಯಿ ನೀಡಿದ್ದ ದೂರಿನ ಜಾಡು ಹಿಡಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಅವರ ಪತ್ನಿ, ಪುತ್ರ ಹಾಗೂ ಸ್ಥಳೀಯ ಜ್ಯೋತಿಷಿಯೋರ್ವನನ್ನು […]

