ಯೋಧರಿದ್ದ ರೈಲು ಬ್ಲಾಸ್ಟ್ ಗೆ ಸಂಚು- ರೈಲ್ವೇ ಸಿಬ್ಬಂದಿ ಅರೆಸ್ಟ್
(ನ್ಯೂಸ್ ಕಡಬ) newskadaba.com ಸೆ. 24. ರಾಜ್ಯಕ್ಕೆ ಜಮ್ಮು-ಕಾಶ್ಮೀರದಿಂದ ಯೋಧರನ್ನು ಕರೆದೊಯ್ಯುತ್ತಿದ್ದ ರೈಲನ್ನು ಸ್ಫೋಟಿಸಲು ಸಂಚು ರೂಪಿಸಿ ಹಳಿಗಳುದ್ದಕ್ಕೂ ಸ್ಫೋಟಕ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಸಿಬ್ಬಂದಿಯೋರ್ವರನ್ನು ಪೊಲೀಸರು ಅರೆಸ್ಟ್ ಮಾಡಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಶಬೀರ್ ಎಂದು ಗುರುತಿಸಲಾಗಿದ್ದು, ಈತ ಮಧ್ಯಪ್ರದೇಶದಲ್ಲಿ ರೈಲ್ವೇ ಹಳಿಗಳ ಮೇಲೆ 10 ಸ್ಫೋಟಕ ವಸ್ತುಗಳನ್ನು ಇಟ್ಟು, ರೈಲು ಸ್ಫೋಟಕ್ಕೆ ಸಂಚು ರೂಪಿಸಿದ್ದ. ಆದರೆ ಅದೃಷ್ಟವಶಾತ್ ರೈಲ್ವೆ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ ಎನ್ನಲಾಗಿದೆ. ರೈಲ್ವೇ ಸಂರಕ್ಷಣಾ ಪಡೆ ಆರೋಪಿ […]
ಯೋಧರಿದ್ದ ರೈಲು ಬ್ಲಾಸ್ಟ್ ಗೆ ಸಂಚು- ರೈಲ್ವೇ ಸಿಬ್ಬಂದಿ ಅರೆಸ್ಟ್ Read More »
ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

