ಜೀವಂತ ತಾಯಿಯ ನಕಲಿ ಡೆತ್ ಸರ್ಟಿಫಿಕೇಟ್ ಪಡೆದ ಭೂಪ- ಅರೆಸ್ಟ್..!
(ನ್ಯೂಸ್ ಕಡಬ) newskadaba.com ಜೂ. 14. ತಾಯಿ ಜೀವಂತವಿರುವಾಗಲೇ ಪಾಪಿ ಪುತ್ರನೋರ್ವ ಆಸ್ತಿಗಾಗಿ ಸುಳ್ಳು ಅರ್ಜಿ ನೀಡಿ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ. ಜೊತೆಗೆ ಮರಣ ಪ್ರಮಾಣಪತ್ರ ನೀಡಿದ ಪುರಸಭೆ ಅಧಿಕಾರಿಗೂ ನೋಟಿಸ್ ನೀಡಲಾಗಿದೆ. ಬಂಧಿತ ಆರೋಪಿಯನ್ನು ಶೌಕತ್ ಅಲಿ ಎಂದು ಗುರುತಿಸಲಾಗಿದೆ. ಶೌಕತ್ ಅಲಿ ತಂದೆ ಅವರು 2001 ರಲ್ಲಿ ಮೃತಪಟ್ಟಿದ್ದು, ಪುತ್ರ ಹಾಗೂ ಆತನ ತಾಯಿ ಹೂರಾಂಬಿ ಜಂಗ್ಲಿ ಸಾಬ್ ಎಂಬವರ ಹೆಸರಿನಲ್ಲಿ 2 […]
ಜೀವಂತ ತಾಯಿಯ ನಕಲಿ ಡೆತ್ ಸರ್ಟಿಫಿಕೇಟ್ ಪಡೆದ ಭೂಪ- ಅರೆಸ್ಟ್..! Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
