ವಿಶ್ವದ ಅತಿ ಉದ್ದದ ಸೆಲಾ ಪಾಸ್ ಸುರಂಗ ಮಾರ್ಗ ಲೋಕಾರ್ಪಣೆ
(ನ್ಯೂಸ್ ಕಡಬ) newskadaba ನವದೆಹಲಿ, ಮಾ.09:ಪ್ರಧಾನಿ ಮೋದಿ ಅವರು ಈಶಾನ್ಯ ಪ್ರವಾಸದ ಎರಡನೇ ದಿನವಾದ ಶನಿವಾರ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದು, ಸಾವಿರಾರು ಕೋಟಿ ರೂಪಾಯಿ ವೆಚ್ಚದ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಇವುಗಳಲ್ಲಿ, ವಿಶ್ವದ ಅತಿ ಎತ್ತರದಲ್ಲಿ (13000 ಅಡಿ) ನಿರ್ಮಿಸಲಾಗಿರುವ ಆಯಕಟ್ಟಿನ, ಪ್ರಮುಖವಾದ, ಬಹು ನಿರೀಕ್ಷಿತ ಮತ್ತು ಉದ್ದವಾದ ಸೆಲಾ ಪಾಸ್ ದ್ವಿಪಥ ಸುರಂಗ ಮಾರ್ಗವನ್ನು ಲೋಕಾರ್ಪಣೆಗೊಳಿಸಿದರು. ಈ ಸುರಂಗ ಮಾರ್ಗವು ಅರುಣಾಚಲ ಪ್ರದೇಶದ ಪಶ್ಚಿಮ ಕಮಿಂಗ್ ಮತ್ತು ತವಾಂಗ್ ಜಿಲ್ಲೆಗಳನ್ನು ಸಂಪರ್ಕಿಸುತ್ತದೆ. […]
ವಿಶ್ವದ ಅತಿ ಉದ್ದದ ಸೆಲಾ ಪಾಸ್ ಸುರಂಗ ಮಾರ್ಗ ಲೋಕಾರ್ಪಣೆ Read More »
ರಾಷ್ಟ್ರೀಯ ನ್ಯೂಸ್
