ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಗಂಡ-ಹೆಂಡತಿಯಿಂದ ಲಕ್ಷಾಂತರ ರೂಪಾಯಿ ವಂಚನೆ..!!
(ನ್ಯೂಸ್ ಕಡಬ)newskadaba.com ಬೀದರ್, ಜ.11. ಬೀದರ್ ಮೂಲದ ಸಂಜಯ್ ಶಂಭು ಕೊಲ್ಹಾರ್ ಹಾಗೂ ಪ್ರೇರಣಾ ದಂಪತಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 38 ಲಕ್ಷದ 76 ಸಾವಿರ ರೂಪಾಯಿ ಹಣವನ್ನು ಪಡೆದುಕೊಂಡು ವಂಚನೆ ಮಾಡಿದ್ದಾರೆ ಘಟನೆ ಬೆಳಕಿಗೆ ಬಂದಿದೆ. ಲಿಂಗಸೂಗೂರು ಪಟ್ಟಣದ ನಿವಾಸಿಯಾಗಿರುವ ಸರಳಾಕ್ಷ ಎನ್ನುವವರಿಗೆ ಸಂಬಂಧಿಕರೆಂದು ಸಂಜಯ್ ಶಂಭು ಕೊಲ್ಹಾರ್ ಹಾಗೂ ಪ್ರೇರಣಾ ದಂಪತಿ ಪರಿಚಯವಾಗಿದೆ. ಸರಳಾಕ್ಷ ಎನ್ನುವವರ ಪತ್ನಿಗೆ ಪ್ರೇರಣಾ ದೂರು ಸಂಬಂಧಿಯಾಗಿದ್ದರು. ಪ್ರೇರಣಾ ಮೂಲಕ ಆತನ ಪತಿ ಸಂಜಯ್ ಶಂಭು ಪರಿಚಯವಾಗಿ […]
ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಗಂಡ-ಹೆಂಡತಿಯಿಂದ ಲಕ್ಷಾಂತರ ರೂಪಾಯಿ ವಂಚನೆ..!! Read More »
ಕರ್ನಾಟಕ, ಕ್ರೈಮ್ ನ್ಯೂಸ್

