ಬಿ.ಐ.ಇ.ಆರ್.ಟಿ. ಹುದ್ದೆಗೆ ಅರ್ಹ ಶಿಕ್ಷಕರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಸಮನ್ವಯ ಶಿಕ್ಷಣದ ಕಾರ್ಯತಂತ್ರದಡಿ ಜಿಲ್ಲೆಯಲ್ಲಿ 2023-24ನೇ ಸಾಲಿಗೆ ಖಾಲಿ ಇರುವ 14 ಬಿ.ಐ.ಇ.ಆರ್.ಟಿ. (ಪ್ರಾಥಮಿಕ) ಹಾಗೂ 1 ಬಿ.ಐ.ಇ.ಆರ್.ಟಿ. (ಮಾಧ್ಯಮಿಕ ಮತ್ತು ಪ್ರೌಢ) ಹುದ್ದೆಗೆ ಅರ್ಹ ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. ಖಾಲಿಯಿರುವ 14 ಬಿ.ಐ.ಇ.ಆರ್.ಟಿ. (ಪ್ರಾಥಮಿಕ) ಹುದ್ದೆಗಳು:  ಬಂಟ್ವಾಳ -2, ಬೆಳ್ತಂಗಡಿ– 2, ಮಂಗಳೂರು ಉತ್ತರ-2, ಮಂಗಳೂರು ದಕ್ಷಿಣ-2, ಮೂಡಬಿದ್ರೆ – 2, ಪುತ್ತೂರು – 2 ಮತ್ತು ಸುಳ್ಯ -2 […]

ಬಿ.ಐ.ಇ.ಆರ್.ಟಿ. ಹುದ್ದೆಗೆ ಅರ್ಹ ಶಿಕ್ಷಕರಿಂದ ಅರ್ಜಿ ಆಹ್ವಾನ Read More »

ಕರ್ನಾಟಕ