big b

‘ಬ್ರಾ’ ಏಕವಚನ, ‘ಪ್ಯಾಂಟೀಸ್’ ಏಕೆ ಬಹುವಚನ – ಟ್ರೋಲ್ ಆದ ಅಮಿತಾಭ್ ಬಚ್ಚನ್ ಟ್ವೀಟ್

(ನ್ಯೂಸ್ ಕಡಬ) newskadaba.com ಮುಂಬೈ, ಜು. 27. ಅಮಿತಾಭ್‌ ಬಚ್ಚನ್‌ ಅವರು 2010ರಲ್ಲಿ ಬ್ರಾ ಏಕೆ ಏಕವಚನ, ಪ್ಯಾಂಟೀಸ್‌ ಏಕೆ ಬಹುವಚನ’ ಎಂದು ತಮಾಷೆಯಾಗಿ ಟ್ವೀಟ್‌ ಮಾಡಿದ್ದರು. ಪದಗಳ ಸಂಬೋಧನೆ ಕುರಿತು ಸಿಲ್ಲಿ ಪ್ರಶ್ನೆ ಕೇಳಿದ್ದರು. ಇದು ಈಗ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಇದಕ್ಕೆ ಸಂಬಂಧಿಸಿ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಅರ್ಥೈಸಿಕೊಂಡು ಅಮಿತಾಭ್‌ ಬಚ್ಚನ್‌ ಅವರಿಗೆ ಟಾಂಗ್‌ ಕೊಟ್ಟಿದ್ದಾರೆ. ಓರ್ವ ವ್ಯಕ್ತಿ “ಕೊನೆಗೂ ಒಬ್ಬರಾದರೂ ತುಂಬ ಪ್ರಮುಖ ಪ್ರಶ್ನೆ ಕೇಳಿದರು” ಎಂದು ವ್ಯಂಗ್ಯವಾಡಿದ್ದರೆ “ತುಂಬ ಒಳ್ಳೆಯ ಪ್ರಶ್ನೆ. […]

‘ಬ್ರಾ’ ಏಕವಚನ, ‘ಪ್ಯಾಂಟೀಸ್’ ಏಕೆ ಬಹುವಚನ – ಟ್ರೋಲ್ ಆದ ಅಮಿತಾಭ್ ಬಚ್ಚನ್ ಟ್ವೀಟ್ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ನನಗೆ ಮತ್ತು ತಂದೆಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ➤ ಅಭಿಷೇಕ್ ಬಚ್ಚನ್ ಟ್ವೀಟ್‌..!!!

(ನ್ಯೂಸ್ ಕಡಬ) newskadaba.com ಮುಂಬೈ. ಜು.12,. ಮಹಾಮಾರಿ ಕೊರೋನಾ ದೇಶವ್ಯಾಪ್ತಿ ಹಬ್ಬುತ್ತಿದೆ, ಮಹಾಮಾರಿ ಕೊರೋನಾ ದೇಶವ್ಯಾಪ್ತಿ ಹಬ್ಬುತ್ತಿದೆ, ಚಿತ್ರಕಲಾವಿದರು, ರಾಜಕರಣಿಗಳು, ಕೊರೋನಾ ವಾರಿಯರ್ಸ್ ಗಳನ್ನು ಬಿಟ್ಟಿಲ್ಲ ಈ ಕೊರೋನಾ. ಇದೀಗ ಅಭಿಷೇಕ್ ಬಚ್ಚನ್ ಅವರಿಗೂ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ. ಶನಿವಾರ ರಾತ್ರಿ 11.57ಕ್ಕೆ ಈ ಬಗ್ಗೆ ಸ್ವತಃ ಟ್ವೀಟ್‌ ಮಾಡಿರುವ ಅವರು ಇವತ್ತು ನನಗೆ ಮತ್ತು ತಂದೆಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇಬ್ಬರಲ್ಲೂ ಸಣ್ಣ ಮಟ್ಟದಲ್ಲಿ ಸೋಂಕಿನ ಲಕ್ಷಣ ಕಾಣಿಸಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದೇವೆ.

ನನಗೆ ಮತ್ತು ತಂದೆಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ➤ ಅಭಿಷೇಕ್ ಬಚ್ಚನ್ ಟ್ವೀಟ್‌..!!! Read More »

ರಾಷ್ಟ್ರೀಯ ನ್ಯೂಸ್
Scroll to Top