ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್- ರಾಜ್ಯಪಾಲರ ಆದೇಶ ಎತ್ತಿಹಿಡಿದ ಹೈಕೋರ್ಟ್..!
(ನ್ಯೂಸ್ ಕಡಬ) newskadaba.com ಸೆ. 24. ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲ ಮತ್ತು ಸಿಎಂ ನಡುವಿನ ಕಾನೂನು ಸಮರದಲ್ಲಿ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹಗರಣಕ್ಕೆ ಸಂಬಂಧಿಸಿ ರಾಜ್ಯಪಾರ ಕ್ರಮವನ್ನು ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಎತ್ತಿಹಿಡಿದಿದ್ದು, ಸಿಎಂ ಸಿದ್ದರಾಮಯ್ಯಗೆ ಭಾರೀ ಹಿನ್ನಡೆಯಾಗಿದೆ. ಮುಡಾ ಪ್ರಕರಣದಲ್ಲಿ […]
ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್- ರಾಜ್ಯಪಾಲರ ಆದೇಶ ಎತ್ತಿಹಿಡಿದ ಹೈಕೋರ್ಟ್..! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
