ಬಿಗ್ಬಾಸ್ ಖ್ಯಾತಿಯ ವಕೀಲ ಜಗದೀಶ್ ಬಂಧನ
(ನ್ಯೂಸ್ ಕಡಬ) newskadaba.com ಜ.25 ಬೆಂಗಳೂರು: ಬಿಗ್ಬಾಸ್ ರಿಯಾಲಿಟಿ ಶೋ ಖ್ಯಾತಿಯ ವಕೀಲ ಜಗದೀಶ್ ಬಂಧನವಾಗಿದೆ. ತೇಜಸ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕೊಡಿಗೇಹಳ್ಳಿ ಠಾಣೆಯ ಪೊಲೀಸರು ಜಗದೀಶ್ ಅವರನ್ನು ಬಂಧಿಸಿದ್ದಾರೆ. ಶುಕ್ರವಾರ ನಡೆದ ಗಲಾಟೆಯಲ್ಲಿ ಜಗದೀಶ್ ಅವರ ಗನ್ಮ್ಯಾನ್ ಕಾನೂನುಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಉತ್ತರ ಪ್ರದೇಶದಲ್ಲಿ ಮಾತ್ರ ಗುಂಡು ಹಾರಿಸಿರುವ ಬಂದೂಕಿನ ಪರವಾನಿಗೆ ಪಡೆಯಲಾಗಿತ್ತು. ಇದೇ ಗನ್ ಬಳಸಿ ಗಾಳಿಯಲ್ಲಿ ಗುಂಡು ಹಾರಿಸಲಾಗಿತ್ತು. ಈ ಸಂಬಂಧ ತೇಜಸ್ ಎಂಬವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು […]
ಬಿಗ್ಬಾಸ್ ಖ್ಯಾತಿಯ ವಕೀಲ ಜಗದೀಶ್ ಬಂಧನ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
