ಮಂಗಳೂರು: ವಿಮಾನ ಪ್ರಯಾಣಿಕರಿಗೆ ಶಾಕ್ ..!! ➤ ಎಪ್ರಿಲ್ ತಿಂಗಳಿನಿಂದ ಪಾವತಿಸಬೇಕು ಹೆಚ್ಚುವರಿ ಶುಲ್ಕ
(ನ್ಯೂಸ್ ಕಡಬ)newskadaba.com ಮಂಗಳೂರು, ಜ.15. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸುವವರು ಎಪ್ರಿಲ್ ತಿಂಗಳಿನಿಂದ ಹೆಚ್ಚಿನ ಬೆಲೆ ತೆರಬೇಕಾಗಿದೆ. ಮಾರ್ಚ್ 2026ರ ತನಕ ಅದಾನಿ ಏರ್‌ಪೋರ್ಟ್ಸ್ ಒಡೆತನದ ಈ ವಿಮಾನ ನಿಲ್ದಾಣದಲ್ಲಿ ಯೂಸರ್ ಡೆವಲೆಪ್ಮೆಂಟ್ ಫೀ (ಯುಡಿಎಫ್) ಅಥವಾ ಬಳಕೆದಾರರ ಶುಲ್ಕವನ್ನು ಏರಿಸಲು ನಿರ್ಣಯಿಸಲಾಗಿದೆ. ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರವು ಈ ನಿಟ್ಟಿನಲ್ಲಿ ಅನುಮತಿಯನ್ನು ನೀಡಿದೆ ಎಂದು ವರದಿ ಮಾಡಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಇದೀಗ ಇರುವ ನಿಯಮದ ಪ್ರಕಾರ ಯುಡಿಎಫ್ ಅನ್ನು ನಿರ್ಗಮನ […]
ಮಂಗಳೂರು: ವಿಮಾನ ಪ್ರಯಾಣಿಕರಿಗೆ ಶಾಕ್ ..!! ➤ ಎಪ್ರಿಲ್ ತಿಂಗಳಿನಿಂದ ಪಾವತಿಸಬೇಕು ಹೆಚ್ಚುವರಿ ಶುಲ್ಕ Read More »
ಕರಾವಳಿ, ಕರ್ನಾಟಕ
