ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಸಂಭ್ರಮಾಚರಣೆ
(ನ್ಯೂಸ್ ಕಡಬ) newskadaba.com, ನ.14: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಬಳಿ ಇಂದು ಮಧ್ಯಾಹ್ನ ಬಿಹಾರ ವಿಧಾನಸಭಾ ಚುನಾವಣೆಯ ಅದ್ಭುತ ಗೆಲುವಿನ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ಶಾಸಕ ಡಾ. ಚಂದ್ರು ಲಮಾಣಿ, ಸಿಮೆಂಟ್ ಮಂಜುನಾಥ್, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್, […]
ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಸಂಭ್ರಮಾಚರಣೆ Read More »
ರಾಷ್ಟ್ರೀಯ ನ್ಯೂಸ್
