ಬಿಹಾರ ಚುನಾವಣೆ: ಬೆಂಗಳೂರಿನಲ್ಲಿರುವ ಬಿಹಾರದ ವಲಸೆ ಕಾರ್ಮಿಕರನ್ನು ಓಲೈಸಲು ಬರುತ್ತಿದೆ ಬಿಹಾರ ನಾಯಕರ ದಂಡು..!
(ನ್ಯೂಸ್ ಕಡಬ) newskadaba.com ಅ. 14. ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ, ಅಲ್ಲಿನ ರಾಜಕೀಯ ಪಕ್ಷಗಳ ನಾಯಕರು ಬೆಂಗಳೂರಿನಲ್ಲಿ ನೆಲೆಸಿರುವ ಲಕ್ಷಾಂತರ ಬಿಹಾರಿ ಮತದಾರರನ್ನು ಸೆಳೆಯಲು ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ. ಬಿಹಾರದ ಚುನಾವಣೆಯಲ್ಲಿ ತಮ್ಮ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಲು ಪ್ರಮುಖ ರಾಜಕೀಯ ನಾಯಕರು ಬೆಂಗಳೂರಿನಲ್ಲಿ ಬೀಡುಬಿಟ್ಟಿದ್ದಾರೆ. ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಸ್ಥಾಪಿಸಿದ ‘ಜನ ಸುರಾಜ್ ಪಕ್ಷ’ದ ಮುಖಂಡ ಮನೋಜ್ ಭಾರತಿ ಹಾಗೂ ಬಿಜೆಪಿ ಸಂಸದ ಮನೋಜ್ ತಿವಾರಿ ಅವರಂತಹ ನಾಯಕರು ಬಿಹಾರಿಗಳ ಪ್ರಾಬಲ್ಯವಿರುವ […]

