ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ; ಮುಖೇಶ್ ಸಹಾನಿ ಸೇರಿ ಇಬ್ಬರು ಉಪಮುಖ್ಯಮಂತ್ರಿ
(ನ್ಯೂಸ್ ಕಡಬ) newskadaba.com, ಅ.23: ಬಿಹಾರ ವಿಧಾನಸಭಾ ಚುನಾವಣೆಗೆ ಆರ್‌ಜೆಡಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ವಿರೋಧ ಪಕ್ಷಗಳ ಇಂಡಿಯಾ ಬಣ ಗುರುವಾರ ಘೋಷಿಸಿದೆ. ಎಲ್ಲ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಈ ಘೋಷಣೆ ಮಾಡಿದರು. ಈ ನಿರ್ಧಾರವನ್ನು ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸಿದ್ದಾರೆ ಎಂದು ಪ್ರತಿಪಾದಿಸಿದರು. ಇಂಡಿಯಾ ಬಣವು ಬಿಹಾರದಲ್ಲಿ ಸರ್ಕಾರ […]
ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ; ಮುಖೇಶ್ ಸಹಾನಿ ಸೇರಿ ಇಬ್ಬರು ಉಪಮುಖ್ಯಮಂತ್ರಿ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್




