bihara election

ಇಂದು ಬಿಹಾರ ಚುನಾವನಾ ಪಲಿತಾಂಶ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.14:   ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಶುಕ್ರವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದ್ದು, ನಿತೀಶ್ ಕುಮಾರ್ ದಾಖಲೆಯ ಐದನೇ ಅವಧಿಗೆ ಗೆಲ್ಲುತ್ತಾರೋ ಅಥವಾ ತೇಜಸ್ವಿ ಯಾದವ್ ವಿರೋಧ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತಾರೋ ಎಂಬುದನ್ನು ರಾಜ್ಯದ ಜನತೆ ನಿರ್ಧರಿಸುತ್ತಾರೆ. ಮೊನ್ನೆ ನವೆಂಬರ್ 6 ಮತ್ತು 11 ರಂದು ನಡೆದ 243 ಸದಸ್ಯ ಬಲದ ವಿಧಾನಸಭೆಗೆ ನಡೆದ ಎರಡು ಹಂತದ ಚುನಾವಣೆಯಲ್ಲಿ ಬಿಹಾರವು ಐತಿಹಾಸಿಕ 67.13% ಮತದಾನ ದಾಖಲಿಸಿದೆ, ಈ ಬಾರಿ […]

ಇಂದು ಬಿಹಾರ ಚುನಾವನಾ ಪಲಿತಾಂಶ ಪ್ರಕಟ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಹಾರ ಚುನಾವಣೆ: ಬೆಂಗಳೂರಿನಲ್ಲಿರುವ ಬಿಹಾರದ ವಲಸೆ ಕಾರ್ಮಿಕರನ್ನು ಓಲೈಸಲು ಬರುತ್ತಿದೆ ಬಿಹಾರ ನಾಯಕರ ದಂಡು..!

(ನ್ಯೂಸ್‌ ಕಡಬ) newskadaba.com  ಅ. 14. ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ, ಅಲ್ಲಿನ ರಾಜಕೀಯ ಪಕ್ಷಗಳ ನಾಯಕರು ಬೆಂಗಳೂರಿನಲ್ಲಿ ನೆಲೆಸಿರುವ ಲಕ್ಷಾಂತರ ಬಿಹಾರಿ ಮತದಾರರನ್ನು ಸೆಳೆಯಲು ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ. ಬಿಹಾರದ ಚುನಾವಣೆಯಲ್ಲಿ ತಮ್ಮ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಲು ಪ್ರಮುಖ ರಾಜಕೀಯ ನಾಯಕರು ಬೆಂಗಳೂರಿನಲ್ಲಿ ಬೀಡುಬಿಟ್ಟಿದ್ದಾರೆ. ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಸ್ಥಾಪಿಸಿದ ‘ಜನ ಸುರಾಜ್ ಪಕ್ಷ’ದ ಮುಖಂಡ ಮನೋಜ್ ಭಾರತಿ ಹಾಗೂ ಬಿಜೆಪಿ ಸಂಸದ ಮನೋಜ್ ತಿವಾರಿ ಅವರಂತಹ ನಾಯಕರು ಬಿಹಾರಿಗಳ ಪ್ರಾಬಲ್ಯವಿರುವ

ಬಿಹಾರ ಚುನಾವಣೆ: ಬೆಂಗಳೂರಿನಲ್ಲಿರುವ ಬಿಹಾರದ ವಲಸೆ ಕಾರ್ಮಿಕರನ್ನು ಓಲೈಸಲು ಬರುತ್ತಿದೆ ಬಿಹಾರ ನಾಯಕರ ದಂಡು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top