ಅಂಬ್ಯುಲೆನ್ಸಿಗೆ ದಾರಿ ಬಿಡದೆ ಅಡಚಣೆ: ಬಂಟ್ವಾಳದಲ್ಲಿ ಬೈಕ್ ಸವಾರನ ವಿರುದ್ಧ ಬಂಧನ
(ನ್ಯೂಸ್ ಕಡಬ) newskadaba.com, ಅ. 31 ಬಂಟ್ವಾಳ: ಅಪಘಾತದ ಗಾಯಾಳುಗಳನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ಅಂಬ್ಯುಲೆನ್ಸ್ಗೆ ದಾರಿ ಬಿಡದೆ ಸಂಚಾರಕ್ಕೆ ಅಡಚಣೆ ಉಂಟುಮಾಡಿದ ಘಟನೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್.ಜಿ. ಸರ್ಕಲ್ ಬಳಿ ನಡೆದಿದೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 30, 2025 ರಂದು ಬಿಸಿಲೆ ಘಾಟ್ನಲ್ಲಿ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು, ತುರ್ತು ಚಿಕಿತ್ಸೆಯ ನಂತರ ಗಂಭೀರ ಸ್ಥಿತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಲಾಗುತ್ತಿತ್ತು. KA-22-C-1382 ನಂಬರಿನ ಅಂಬ್ಯುಲೆನ್ಸ್ ಪುತ್ತೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದಾಗ ಮಧ್ಯಾಹ್ನ ಸುಮಾರು […]
ಅಂಬ್ಯುಲೆನ್ಸಿಗೆ ದಾರಿ ಬಿಡದೆ ಅಡಚಣೆ: ಬಂಟ್ವಾಳದಲ್ಲಿ ಬೈಕ್ ಸವಾರನ ವಿರುದ್ಧ ಬಂಧನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್