ಮುಖ್ಯಮಂತ್ರಿ ಸಿದ್ದರಾಮಯ್ಯರವರ ಕಾರ್ಯಕ್ರಮಕ್ಕೆ ಆಗಮಿಸುವ ಬೈಕ್‌ ಸವಾರರಿಗೆ ಉಚಿತವಾಗಿ 2 ಲೀಟರ್ ಪೆಟ್ರೋಲ್ ಭಾಗ್ಯ!

(ನ್ಯೂಸ್‌ ಕಡಬ) com,  ನ.24 ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟದಲ್ಲಿ ಇಂದು(ನ.24) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಂಟಿಯಾಗಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ರಾಜಕೀಯ ಚಟುವಟಿಕೆ ಜೋರಾಗಿದ್ದು, ಕಾರ್ಯಕರ್ತರ ಸಂಚಾರ ಹೆಚ್ಚಾಗಿದೆ. ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಬೈಕ್‌ನಲ್ಲಿ ಆಗಮಿಸುವವರಿಗಾಗಿ ಕಾಂಗ್ರೆಸ್ ನಾಯಕರಿಂದ ಪ್ರತಿ ಬೈಕ್‌ಗೆ 2 ಲೀಟರ್ ಉಚಿತ ಪೆಟ್ರೋಲ್ ವಿತರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕೆ ತಲುಪಿದ್ದು, ಉಚಿತ ಪೆಟ್ರೋಲ್ ಪಡೆಯಲು ಸ್ಥಳದಲ್ಲಿ ದೀರ್ಘ ಸಾಲುಗಳು […]

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಕಾರ್ಯಕ್ರಮಕ್ಕೆ ಆಗಮಿಸುವ ಬೈಕ್‌ ಸವಾರರಿಗೆ ಉಚಿತವಾಗಿ 2 ಲೀಟರ್ ಪೆಟ್ರೋಲ್ ಭಾಗ್ಯ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್