ವಿದ್ಯುತ್‌ ಬಿಲ್‌ ಕೇಳಿದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ➤ ₹ 9 ಸಾವಿರ ವಿದ್ಯುತ್‌ ಬಿಲ್‌ ಬಾಕಿ

(ನ್ಯೂಸ್ ಕಡಬ)newskadaba.com  ಬಳ್ಳಾರಿ, ಜ.26. ಕಳೆದ ಹಲವು ತಿಂಗಳಿಂದ ಬೇಕಾಬಿಟ್ಟಿಯಾಗಿ ವಿದ್ಯುತ್‌ ಉಪಯೋಗಿಸಿ, ಮಾಸಿಕ ಬಿಲ್‌ ಪಾವತಿಸದೇ ಬಾಕಿ ಉಳಿಸಿಕೊಂಡಿದ್ದಾನೆ. ಕರೆಂಟ್‌ ಬಿಲ್‌ ಬರೋಬ್ಬರಿ 9 ಸಾವಿರ ರೂ.ಗೆ ತಲುಪಿದ್ದು, ಅದನ್ನು ಪಾವತಿಸಿಕೊಳ್ಳಲು ಬಂದಿದ್ದ ಗುಲ್ಬರ್ಗಾ ವಿದ್ಯುತ್‌ ಸರಬರಾಜು ಕಂಪನಿ ಲಿ. (ಜೆಸ್ಕಾಂ) ಅಧಿಕಾರಿಗೆ ಗ್ರಾಹಕನೊಬ್ಬ ಮನಸೋ ಇಚ್ಛೆ ಹಲ್ಲೆ ಮಾಡಿರುವುದು ಕಂಡುಬಂದಿದೆ. ರಾಜ್ಯದಲ್ಲಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗದಮ ವಿಭಾಗಗಳಿಂದ ಪ್ರಾದೇಶಿಕವಾಗಿ ಪ್ರತಿ ಮನೆ ಮನೆಗೂ ವಿದ್ಯುತ್‌ ಸಂಪರ್ಕ ಕಲ್ಪಿಸಿ, ವಿದ್ಯುತ್‌ ಬಳಸಿದ್ದಕ್ಕಾಗಿ ಮಾಸಿಕ ಬಿಲ್‌ […]

ವಿದ್ಯುತ್‌ ಬಿಲ್‌ ಕೇಳಿದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ➤ ₹ 9 ಸಾವಿರ ವಿದ್ಯುತ್‌ ಬಿಲ್‌ ಬಾಕಿ Read More »

ಕರ್ನಾಟಕ